Publish Date: Thu, 27 Oct 2022 (14:01 IST)
Updated Date: Thu, 27 Oct 2022 (14:03 IST)
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದಾರೆ.ಕೆಂಪೇಗೌಡರ ಪ್ರತಿಮೆಯ ಅನಾವರಣ ಕಾರ್ಯಕ್ರಮಕ್ಕೆ ಮೋದಿ ಆಗಮಿಸಲಿದ್ದು. ಕಾರ್ಯಕ್ರಮಗಳ ಸಿದ್ಧತೆ ಕುರಿತು ಮೋದಿ ಜೊತೆ ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.ನವೆಂಬರ್ 11 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಲಿದೆ.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.