Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ ಸಿಎಂ

CM discussed with Prime Minister Narendra Modi through video conference
Webdunia
ಗುರುವಾರ, 27 ಅಕ್ಟೋಬರ್ 2022 (14:01 IST)
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದಾರೆ.ಕೆಂಪೇಗೌಡರ ಪ್ರತಿಮೆಯ ಅನಾವರಣ ಕಾರ್ಯಕ್ರಮಕ್ಕೆ ಮೋದಿ ಆಗಮಿಸಲಿದ್ದು. ಕಾರ್ಯಕ್ರಮಗಳ ಸಿದ್ಧತೆ ಕುರಿತು  ಮೋದಿ ಜೊತೆ ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.ನವೆಂಬರ್ 11 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಲಿದೆ.ರಾಜ್ಯ  ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments