Webdunia - Bharat's app for daily news and videos

Install App

ತವರು ಜಿಲ್ಲೆಯಲ್ಲಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ

Webdunia
ಸೋಮವಾರ, 18 ಫೆಬ್ರವರಿ 2019 (15:37 IST)
ತವರು ಜಿಲ್ಲೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದು, ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.
ಕೃಷಿ ಸಾಲಮನ್ನಾ ಘೋಷಣೆ ಮಾಡಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಾಸನದಲ್ಲಿ ಇಂದು ರೈತರಿಗೆ  ಋಣಮುಕ್ತ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿಎಂ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ,  ಡಿಸಿಎಂ ಪರಮೇಶ್ವರ್ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟಾರೆ ಸಾಲ ಪಡೆದಿರುವ 2.20 ಲಕ್ಷ ರೈತರು ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ. ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಿಂದ ಒಟ್ಟು 1600 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಈ ಪೈಕಿ ಇಂದು ಸಾಂಕೇತಿಕವಾಗಿ ಸಾಲ ಋಣಮುಕ್ತ ಪತ್ರ ವಿತರಣೆ ಮಾಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments