Webdunia - Bharat's app for daily news and videos

Install App

ಎಸ್ಐಆರ್ ಲೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಕೃಷ್ಣವೇಣಿ ಕೆ
ಸೋಮವಾರ, 6 ಜುಲೈ 2026 (13:37 IST)
ಬೆಂಗಳೂರು: ಎಸ್ಐಆರ್ ಪ್ರಕ್ರಿಯೆಗಳಲ್ಲಿ ಲೋಪಗಳಾಗುತ್ತಿರುವ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
 

ಎಸ್ಐಆರ್ ಪ್ರಕ್ರಿಯೆಯಲ್ಲಿ ನಮಗೂ ಭಿನ್ನಾಭಿಪ್ರಾಯಗಳಿವೆ. ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿರುವ ರೀತಿ ಬಗ್ಗೆ ನಮಗೆ ಭಿನ್ನಾಭಿಪ್ರಾಯವಿದೆ. ಆದರೆ ಆಯೋಗದ ಕೆಲಸದಲ್ಲಿ ನಾವು ಕೈ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಇಂದು ಚುನಾವಣಾ ಆಯೋಗಕ್ಕೆ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಗಳಲ್ಲಿ ಅಕ್ರಮವಾಗುತ್ತಿದೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆಶಿ, ಯಾವ ರಾಜ್ಯದವರೂ ನೀಡದಷ್ಟು ಸಹಕಾರವನ್ನು ಆಯೋಗಕ್ಕೆ ನಾವು ಇಲ್ಲಿ ನೀಡುತ್ತಿದ್ದೇವೆ.

ಎಲ್ಲರಿಗೂ ಮತದಾನದ ಹಕ್ಕು ಸಿಗಬೇಕು ಎಂಬ ಉದ್ದೇಶ ನಮ್ಮದು. ಆದರೆ ಎಸ್ಐಆರ್ ಪ್ರಕ್ರಿಯೆಯಲ್ಲಿ ನಾವು ಯಾರೂ ಕೈ ಹಾಕಿಲ್ಲ. ಜನರು ಮತದಾನದ ಹಕ್ಕು ಉಳಿಸಬೇಕು ಎಂದು ಜಾಗೃತಿ ಮೂಡಿಸುವ ಕೆಲಸವನ್ನಷ್ಟೇ ಮಾಡುತ್ತಿದ್ದೇವೆ. ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದೇ ವಿಪಕ್ಷಗಳಿಗೆ ಭಯ ಹುಟ್ಟಿಸಿದೆ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments