Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ

webdunia
ಶುಕ್ರವಾರ, 8 ಅಕ್ಟೋಬರ್ 2021 (08:28 IST)
ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
Photo Courtesy: Google

ಗುರುವಾರ ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ಸಿಎಂ ಭೇಟಿ ನೀಡುವ ಸಂಬಂಧ ಮಾಹಿತಿ ನೀಡಿದರು.
ನನ್ನ ಮನವಿಯ ಮೇರೆಗೆ ಕಂದಾಯ ಸಚಿವ ಆರ್. ಅಶೋಕ್ ಅಕ್ಟೋಬರ್ 16ರಂದು ಹೊನ್ನಾಳಿಯಲ್ಲಿ ತಮ್ಮ ಗ್ರಾಮವಾಸ್ತವ್ಯ ಆರಂಭಿಸಲಿದ್ದಾರೆ, ಈ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ನ್ಯಾಮತಿಯಲ್ಲಿರುವ ಸುರುಹೊನ್ನೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸಲಿದ್ದಾರೆ ಎಂದು ಹೇಳಿದರು. ಗ್ರಾಮದಲ್ಲಿ ಬಗೆಹರಿಸಲಾಗದಂತ ಹಲವು ಸಮಸ್ಯೆಗಳಿವೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಕೊರೊನಾದಿಂದ ಅನಾಥ ಮಕ್ಕಳಿಗೆ ಪಿಎಂ ಕೇರ್ ಫಾರ್ ಚಿಲ್ಡ್ರನ್