Daily Horoscope
✕

ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿರುವ ಸಿಎಂ

Webdunia
ಶುಕ್ರವಾರ, 27 ಡಿಸೆಂಬರ್ 2019 (10:30 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಬಜೆಟ್ ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನಲೆಯಲ್ಲಿ ಹೈಕಮಾಂಡ್ ನಾಯಕರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ  ಸಿಎಂ ಯಡಿಯೂರಪ್ಪ ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿದ್ದಾರೆ. ಅಲ್ಲದೇ ಈ ಬಾರಿಯ ಬಜೆಟ್ ಭಾರೀ ಚಾಲೆಂಜ್ ಆಗಿರೋ ಹಿನ್ನಲೆ ಬಿಎಸ್ ವೈ ಬಜೆಟ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ ಎನ್ನಲಾಗಿದೆ.


ಉತ್ತರ ಕರ್ನಾಟಕದ ಪ್ರವಾಹಕ್ಕೆ ಹೆಚ್ಚು ಮಹತ್ವ ನೀಡಬೇಕು. ಹಾಗೇ ಮಲೆನಾಡು, ಕರಾವಲಿ ಭಾಗದ ಕಡೆಯೂ ಗಮನ ಕೊಡಬೇಕು. ಬರ ಆವರಿಸಿರುವ ತಾಲೂಕುಗಳ ಬಗ್ಗೆಯೂ ಗಮನ ಕೊಡಬೇಕು, ಜನಪ್ರಿಯ ಯೋಜನೆ ನೀಡುವ ಮೂಲಕ ಜನರ ಮನ ಗೆಲ್ಲಬೇಕು. ಆದಕಾರಣ ಸಿಎಂ ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕಾಶ ಯಾಕೆ ನೀಲಿಯಾಗಿ ಗೋಚರಿಸುತ್ತದೆ, ನಿಮ್ಮ ಮಕ್ಕಳಿಗೆ ಇದನ್ನು ಹೇಳಿಕೊಡಿ

ಕಾಕ್ರೋಚ್ ಪಕ್ಷಕ್ಕೆ ಕಾಂಗ್ರೆಸ್ ಹಣಕಾಸು ನೆರವು ನೀಡುತ್ತಿದೆ: ಬಿ.ವೈ.ವಿಜಯೇಂದ್ರ

ಛೀ ಇದೆಂಥಾ ಅಸಹ್ಯ… ರಸ್ತೆಯಲ್ಲಿ ಮಕ್ಕಳ ಎದುರೇ ಮಹಿಳೆಯ ರೇಪ್ ಮಾಡಲು ಯತ್ನಿಸಿದ ವ್ಯಕ್ತಿ: ಕೊನೆಗೆ ಆಗಿದ್ದೇನು Video

ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು: ಬಿ.ವೈ. ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments