Webdunia - Bharat's app for daily news and videos

Install App

ನಾಳೆ ಲಕ್ಕಿ ಹೌಸ್‌ಗೆ ಸಿಎಂ ಎಂಟ್ರಿ

Webdunia
ಸೋಮವಾರ, 4 ಸೆಪ್ಟಂಬರ್ 2023 (16:00 IST)
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಗೆ ಸಿಎಂ ಸಿದ್ದರಾಮಯ್ಯ ನಾಳೆ ಶಿಫ್ಟ್ ಆಗಲಿದ್ದಾರೆ. B.S. ಯಡಿಯೂರಪ್ಪ ಸಿಎಂ ಆಗಿದ್ದಾಗ ವಾಸವಿದ್ದ ಕಾವೇರಿ ನಿವಾಸದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆ, ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ನಾಳೆ ಗೃಹಪ್ರವೇಶ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಂದ ಪೂಜೆ ಸಲ್ಲಿಸಲಾಗುವುದು.. ಕಳೆದ 2013ರಲ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಉಳಿದುಕೊಂಡಿದ್ರು.. ಬಳಿಕ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ರು.. ಅಂದು ಕೆ.ಜೆ.ಜಾರ್ಜ್ ಹೆಸರಿನಲ್ಲಿ ಹಂಚಿಕೆಯಾಗಿದ್ದ ಕಾವೇರಿ ನಿವಾಸದಲ್ಲಿ ಸ್ವತಃ ಸಿದ್ದರಾಮಯ್ಯ ಉಳಿದುಕೊಂಡಿದ್ರು.. ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಾಸ್ತವ್ಯ ಬದಲಿಸಿದ್ರು.. ಕಾವೇರಿಯಿಂದ ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಶಿಫ್ಟ್ ಆಗಿದ್ದರು.. ಇದೀಗ ಸಿಎಂ ಆದ ಬಳಿಕ ಮತ್ತೆ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳದಿ ಮಾರ್ಗಕ್ಕೆ ಕೇಂದ್ರ ನೀಡಿದ್ದು ಕೇವಲ ಶೇ 20ರಷ್ಟು ಅನುದಾನ: ಡಿಸಿಎಂ ಶಿವಕುಮಾರ್‌ ಆಕ್ರೋಶ

ಕರ್ನಾಟಕ ಸ್ವರಾಜ್ಯ ಪಕ್ಷ ಸೇರಿದಂತೆ ದೇಶದ 334 ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಬಿಗ್‌ ಶಾಕ್‌

ರಾಜ್ಯ ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಮುಂದಿನ 48 ಗಂಟೆ ಭಾರೀ ಮಳೆಯ ಮುನ್ಸೂಚನೆ

ಪ್ರಧಾನಿ ಮೋದಿಯನ್ನು ಹೂಗುಚ್ಛ ನೀಡಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹಲೋಟ್

ಬೆಂಗಳೂರು- ಬೆಳಗಾವಿ ವಂದೇ ಭಾರತ್‌ಗೆ ಕೆಲವೇ ಕ್ಷಣಗಳಲ್ಲಿ ಮೋದಿ ಗ್ರೀನ್‌ಸಿಗ್ನಲ್‌: ವೇಳಾಪಟ್ಟಿ ಹೀಗಿದೆ

ಮುಂದಿನ ಸುದ್ದಿ
Show comments