Daily Horoscope

ಮಾಧ್ಯಮದವರ ಮೇಲೆ ಫುಲ್ ಗರಂ ಆದ ಸಿಎಂ

Webdunia
ಗುರುವಾರ, 8 ಏಪ್ರಿಲ್ 2021 (13:58 IST)
ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಬಗ್ಗೆ ಪ್ರಶ್ನಿಇದ್ದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ  ಅವರು ಮಾಧ್ಯಮದವರ ಮೇಲೆ ಫುಲ್ ಗರಂ ಆಗಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಖಾಸಗಿ ಬಸ್ ಗಳ ಸಂಚರಿಸುತ್ತಿದೆ. ಹೀಗಾಗಿ ಖಾಸಗಿ ಬಸ್ ಗಳ ಇನ್ಸುರೆನ್ಸ್, ಫಿಟ್ ನೆಸ್ ಬಗ್ಗೆ ಹಾಗೂ ದುಪ್ಪಟ್ಟು ದರ ಬಗ್ಗೆ,  ಪ್ರಯಾಣಿಕರ ಹಿತದೃಷ್ಟಿಯಿಂದ ಮಾಧ್ಯಮದವರು ಸಿಎಂ ಅವರನ್ನು ಪ್ರಶ್ನಿಸಿದ್ದಾರೆ.

ಇದರಿಂದ ಕೋಪಗೊಂಡ ಸಿಎಂ ಬಿಎಸ್ ವೈ, ನೀವೇನು ಜವಾಬ್ದಾರಿಯನ್ನು ತೆಗೆದುಕೊಳ್ಳುವುದು ಬೇಡ. ನೀವು ಇದರ ಬಗ್ಗೆ ಯಾವುದೇ ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ಹೇಗೆ ನಡೆಸಬೇಕೆಂದು ನಮಗೆ ಗೊತ್ತಿದೆ ಎಂದು ಗರಂ ಆಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments