Webdunia - Bharat's app for daily news and videos

Install App

ಗರಿಗೆದರಿದ ಕುತೂಹಲ: ರಹಸ್ಯ ಸ್ಥಳಕ್ಕೆ ತೆರಳಿದ ಸಿಎಂ, ಜಿ.ಪರಮೇಶ್ವರ್

Webdunia
ಭಾನುವಾರ, 18 ಜೂನ್ 2017 (12:42 IST)
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಬೀಳ್ಕೊಟ್ಟ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ.
ಭದ್ರತಾ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಅವರೊಂದಿಗೆ ರಹಸ್ಯ ಸ್ಥಳಕ್ಕೆ ತೆರಳಿದರು. ತಿಂಡಿ ತಿನ್ನುವ ನೆಪದಲ್ಲಿ ಉಭಯ ನಾಯಕರು ಚರ್ಚೆ ನಡೆಸಲು ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭೆ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿರುವುದರಿಂದ, ಸಚಿವ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ  ಬಗ್ಗೆ ಚರ್ಚೆ ನಡೆದಿರಬಹುದು ಎಂದು ಕೆಲ ಅನಾಮಧೇಯರಾಗಿರಲು ಬಯಸಿರುವ ನಾಯಕರು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಉದ್ದೇಶ ಹೊಂದಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಕೆಲವರು ದೆಹಲಿಗೆ ತೆರಳಿದ್ದರೆ, ಕೆಲವರು ದೆಹಲಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರುತ್ತಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ಭೇಟಿ ರದ್ದಿಗೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ

ಗುಜರಾತ್‌: ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 14ಸಾವು, ಭಾರೀ ಹಾನಿ

Viral video: ಚಪಲ ಚೆನ್ನಿಗರಾಯ ವೃದ್ಧ.. ಬಿಎಂಟಿಸಿ ಬಸ್ ನಲ್ಲಿ ಮಹಿಳೆಗೆ ಮಾಡಿದ್ದೇನು

ಪೊಲೀಸರ ತಂಟೆಗೆ ಬಂದರೆ ಹುಷಾರ್‌ ಎಂದು ಸಿಎಂಗೆ ವಾರ್ನಿಂಗ್‌ ನೀಡಿದ್ದ ಕಾನ್‌ಸ್ಟೇಬಲ್ ಅಮಾನತು

Mock Drill: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಹೊತ್ತಿಗೆ ನಡೆಯಲಿದೆ ಮಾಕ್ ಡ್ರಿಲ್ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments