ಮಾನ ಮರ್ಯಾದೆ ಇದ್ರೆ ಸಿಎಂ ರಾಜೀನಾಮೆ ಕೊಡಬೇಕಿತ್ತು- ಬಿಎಸ್ ವೈ ವಾಗ್ದಾಳಿ

Webdunia
ಗುರುವಾರ, 27 ಜೂನ್ 2019 (13:25 IST)
ಶಿವಮೊಗ್ಗ : ಸಿಎಂ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುವುದು ನಾವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಿಎಂ ಗ್ರಾಮವಾಸ್ತವ್ಯ ಮಾಡುವಂತಹ ಸಮಯವಲ್ಲ. ರಾಜ್ಯದಲ್ಲಿ ಇರುವ ಬರ ಪರಿಸ್ಥಿತಿಯ ಬಗ್ಗೆ ಗಮನ ಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.


ಲೋಕಸಭಾ ಚುನಾವವಣೆ ಸೋಲಿನಿಂದ ಹೆಚ್,ಡಿ.ಕೆಗೆ ಹತಾಶೆಯಾಗಿದೆ. ಮಾನಮರ್ಯಾದೆ ಇದ್ರೆ ಅವರು ರಾಜೀನಾಮೆ ಕೊಡಬೇಕಿತ್ತು. ರಾಜ್ಯದಲ್ಲಿ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಅರಿಯಲಿ. ಎಲ್ಲ ಸಮಸ್ಯೆ ಅರಿತ ಮೇಲೆ ಸಿಎಂ ಗ್ರಾಮವಾಸ್ತವ್ಯ ಮಾಡಲಿ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬಿಸಿಲಿಗೆ ಬ್ರೇಕ್, ಇಂದು ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ನೋಡಿ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಮುಂದಿನ ಸುದ್ದಿ
Show comments