Select Your Language

Notifications

webdunia
webdunia
webdunia
webdunia

ಖ್ಯಾತ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ
ಬೆಂಗಳೂರು , ಸೋಮವಾರ, 12 ಅಕ್ಟೋಬರ್ 2020 (10:10 IST)
ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇಂದು ನಿಧನರಾಗಿದ್ದು, ಅವರ  ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

“ಕನ್ನಡದ ಹಲವು ಜನಪ್ರಿಯ ಚಿತ್ರಗಳಿಗೆ ಸಂಗೀತ ನೀಡಿದ್ದರು. ರಾಜನ್ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ. ರಾಜನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ” ಎಂದು ಟ್ವೀಟ್ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ, ಸಂತಾಪ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೈ ಎಲೆಕ್ಷನ್ ಗೂ ಮುನ್ನ ಸಂಪುಟದಲ್ಲಿ ಬದಲಾವಣೆ