ಕಾಂಗ್ರೆಸ್ ಆರೋಪಗಳಿಗೆ ಸಿಎಂ ತಿರುಗೇಟು

Webdunia
ಬುಧವಾರ, 15 ಫೆಬ್ರವರಿ 2023 (14:11 IST)
ಡಿಕೆಶಿ ಸಿದ್ದರಾಮಯ್ಯ ಆರೋಪಕ್ಕೆ ಸದನದಲ್ಲಿ ಉತ್ತರ ಕೊಡ್ತೀನಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.ಅವರು ಮಾಡಿದ್ದನ್ನ ನಮಗೆ ಹೇಳುತ್ತಿದ್ದಾರೆ.ಟೆಂಡರ್ ಮಾಡೋದು ಅವರಿಗೆ ಅನುಭವ ಇರಬೇಕು, ಅದಕ್ಕೆ ನಮಗೆ ಹೇಳುತ್ತಿದ್ದಾರೆ.ಅಧಿವೇಶನ ನಡೆಯುತ್ತಿದೆ ಸದನದಲ್ಲೇ ಉತ್ತರ ಕೊಡ್ತೀನಿ ಎಂದ ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.
 
 
ಕಾಂಗ್ರೆಸ್‌ನವರು ತಾವು ಮಾಡಿದ ಅನುಭವದಿಂದ ಮಾತಾಡ್ತಿದಾರೆ.ತನಿಖೆ ಮಾಡಿಸ್ತೀವಿ ಅಂತಾ ಧಮಕಿ ಹಾಕ್ತಿದಾರೆ.ಈ‌ ಹಿಂದೆ 40% ಕಮೀಷನ್ ಆರೋಪ ಮಾಡಿದ್ರು.ಅದಕ್ಕೇ ಇನ್ನೂ ದಾಖಲೆ ಕೊಟ್ಟಿಲ್ಲ.ಮೊದಲು ಅದಕ್ಕೆ ದಾಖಲೆ ಕೊಡಲಿ ಅವರು.ಇದುವರೆಗೆ ಕಾಂಗ್ರೆಸ್‌ನವರು ಒಂದೇ ಒಂದು ಆರೋಪ ಸಾಬೀತು ಮಾಡಲಿಲ್ಲ.ಅವರ ಬಳಿ ನೀರಾವರಿ ಟೆಂಡರ್ ದಾಖಲೆಗಳಿದ್ರೆ ಕೊಡಲಿ.ಗಾಳಿಯಲ್ಲಿ ಗುಂಡು ಹಾರಿಸೋದುನ್ನು ಕಾಂಗ್ರೆಸ್‌ನವರು ಬಿಡಲಿ.ಗೂಳಿಹಟ್ಟಿ ಶೇಖರ್ ಅವರಿಗೂ ದಾಖಲೆ ಕೊಡಲು ಹೇಳಿದ್ದೇವೆ.ಗೂಳಿಹಟ್ಟಿ ಶೇಖರ್ ಪತ್ರ ಬರೆದಿರೋದು ಗೊತ್ತಿದೆ.ದಾಖಲೆ ಇದ್ರೆ ಕೊಡಿ ಅಂತ ಕೇಳಿದೀವಿ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments