Webdunia - Bharat's app for daily news and videos

Install App

ನರಸಿಂಹರಾಜ ಕ್ಷೇತ್ರದ JDS ಅಭ್ಯರ್ಥಿ ಸಿಎಂ ಇಬ್ರಾಹಿಂ

Webdunia
ಗುರುವಾರ, 23 ಮಾರ್ಚ್ 2023 (17:20 IST)
ಹಳೆ ಮೈಸೂರು ಭಾಗದಲ್ಲಿ ಗೆಲ್ಲಲು JDS ಮಾಸ್ಟರ್​​ ಪ್ಲ್ಯಾನ್ ರೂಪಿಸಿದೆ.. ಹಳೆ ಮೈಸೂರು ಭಾಗದಲ್ಲಿ ಗೆಲ್ಲಲು BJP, JDS ತಂತ್ರ ಹೆಣೆಯುತ್ತಿದ್ದು, ಇದಕ್ಕೆ ಟಕ್ಕರ್​ ಕೊಡಲು JDS ತಯಾರಿ ನಡೆಸಿದೆ.. ಹಳೆ ಮೈಸೂರು ವಶಮಾಡಿಕೊಳ್ಳಲು JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಖಾಡಕ್ಕಿಳಿತಾರಾ ಎಂಬ ಚರ್ಚೆ ಜೋರಾಗಿದೆ.. ನರಸಿಂಹರಾಜ ಕ್ಷೇತ್ರ ಕಾಂಗ್ರೆಸ್​ ಭದ್ರಕೋಟೆಯಾಗಿದ್ದು, ಕಾಂಗ್ರೆಸ್​ನ ತನ್ವೀರ್​ ಸೇಠ್ ಹಾಲಿ ಶಾಸಕರಾಗಿದ್ದಾರೆ.. ಕಾಂಗ್ರೆಸ್​ ಭದ್ರಕೋಟೆಯನ್ನು ಛಿದ್ರಮಾಡಲು JDS ತಯಾರಿ ಮಾಡಿಕೊಳ್ತಿದೆ. JDSನ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಜ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ C.M. ಇಬ್ರಾಹಿಂ ಸ್ಪರ್ಧೆ ಮಾಡುತ್ತಾರೆಂದು ಹೇಳಿದ್ದಾರೆ. ಸಿಎಂ ಇಬ್ರಾಹಿಂ ನರಸಿಂಹರಾಜ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇಲ್ಲಿಂದ ಸಿಎಂ ಇಬ್ರಾಹಿಂ ಸ್ಪರ್ಧಿಸುತ್ತಾರೆ ಎಂಬ ಮಾತು ಜೋರಾಗ್ತಿದ್ದಂತೆ, ನರಸಿಂಹರಾಜ ಕ್ಷೇತ್ರದ JDS ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ.. ಇಬ್ರಾಹಿಂ ಕಳೆದ 6 ತಿಂಗಳಿನಿಂದ ನರಸಿಂಹರಾಜ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಕ್ಷೇತ್ರ ಹದ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರ ಮೇಲೆ ಮುನಿಸಿಕೊಂಡು ಇಬ್ರಾಹಿಂ ಕಾಂಗ್ರೆಸ್ ತೊರೆದಿದ್ದರು.. ಇದೀಗ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಸ್ಪರ್ಧೆ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ ವಿರುದ್ಧ C.M. ಇಬ್ರಾಹಿಂ ತೊಡೆತಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments