Daily Horoscope
✕

ವಿಧಾನಪರಿಷತ್‌ಗೆ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ

Webdunia
ಗುರುವಾರ, 24 ಆಗಸ್ಟ್ 2017 (15:54 IST)
ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬೇರೆ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಸ್.ಮೂರ್ತಿ ಘೋಷಿಸಿದ್ದಾರೆ.
 
ಬಿಜೆಪಿಯ ವಿಮಲಾಗೌಡ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವಿಧಾನಪರಿಷತ್‌ಗಾಗಿ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರಾಕರಿಸಿದ್ದವು.
 
ಚುನಾವಣೆ ಕಣದಲ್ಲಿ ಏಕೈಕ ಅಭ್ಯರ್ಥಿಯಾಗಿ ಸಿ.ಎಂ.ಇಬ್ರಾಹಿಂ ಕಣದಲ್ಲಿರುವುದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ಮುಂದಿನ ಸುದ್ದಿ
Show comments