Webdunia - Bharat's app for daily news and videos

Install App

ಸಿಎಂ ಇಬ್ರಾಹಿಂ ರಾಜೀನಾಮೆ

Webdunia
ಶನಿವಾರ, 12 ಮಾರ್ಚ್ 2022 (18:06 IST)
ಚುನಾವಣೆ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಪಕ್ಷದ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷ ಮತ್ತು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ಧಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ ಹಾಗಾಗಿ ನಾನು ಕಾಂಗ್ರೆಸ್ ಸದಸ್ಯ ತ್ವಕ್ಕೆ ರಾಜೀನಾಮೆ ನೀಡ್ತಿದ್ದೇನೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ತಲುಪಿಸುತ್ತೇನೆ, ನನ್ನ ಎಂಎಲ್​​ಸಿ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ.
 
ಅಂಗೀಕಾರ ಮಾಡುವುದು, ಬಿಡುವುದು ಅವರಿಗೆ ಸೇರಿದ್ದು, ನನ್ನ ರಾಜೀನಾಮೆ ಪತ್ರವನ್ನ ಸಿದ್ದರಾಮಯ್ಯಗೆ ಕೊಡ್ತೇನೆ. ಇಂದೇ ರಾಜೀನಾಮೆ ನೀಡುವುದಾಗಿ ತಿಳಿಸಿದ್ಧಾರೆ. ಇದು ಬಸವಾದಿ ನಾಡು, ರಾಜ್ಯವನ್ನ ಉತ್ತರ ಪ್ರದೇಶ ಆಗಲು ಬಿಡುವುದಿಲ್ಲ, ನಾವು ಬಸವ ತತ್ವದವರು, ಕೇಶವ ಕೃಪಾ ತತ್ವದವರಲ್ಲ. ಕನ್ನಡ ನಾಡಿನ ಕೀರ್ತಿ ಎತ್ತಿ ಹಿಡಿಯಬೇಕು ಅನ್ನೋದು ನನ್ನ ಕಲ್ಪನೆ. ರಾಹುಲ್, ಸೋನಿಯಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು ಎಂದು ತಿಳಿಸಿದ್ಧಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments