Select Your Language

Notifications

webdunia
webdunia
webdunia
Tuesday, 1 April 2025
webdunia

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಮಾದರಿ ಶಾಲೆ ಉದ್ಘಾಟನೆ ಮಾಡಿದ ಸಿಎಂ

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಮಾದರಿ ಶಾಲೆ ಉದ್ಘಾಟನೆ ಮಾಡಿದ ಸಿಎಂ
bangalore , ಮಂಗಳವಾರ, 7 ಫೆಬ್ರವರಿ 2023 (15:19 IST)
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಸಿಎಂ ಸಿಟಿ ರೌಂಡ್ಸ್ ಆರಂಭವಾಗಿದ್ದು,ವೃಷಭಾವತಿ ವಾರ್ಡ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವನ್ನ ಸಿಎಂ ಬಸವರಾಜ್ ಬೊಮ್ಮಾಯಿ‌ ಉದ್ಘಾಟಿಸಿದರು.
 
ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಮಾದರಿ ಶಾಲೆ ಸಿಎಂ ಬಸವರಾಜ ಬೊಮ್ಮಾಯಿಯಿಂದ ಲೋಕಾರ್ಪಣೆಗೊಂಡಿದ್ದು,ಮಹಾಲಕ್ಷ್ಮಿ ಲೇಔಟ್ ನಲ್ಲಿ ನಿರ್ಮಾಣ ಮಾಡಲಾಗಿದೆ.ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್,ಅಬಕಾರಿ ಸಚಿವ ಗೋಪಾಲಯ್ಯ,ವಸತಿ ಸಚಿವ ವಿ‌.ಸೋಮಣ್ಣ,ಆರೋಗ್ಯ ಸಚಿವ ಡಾ.ಸುಧಾಕರ್ ,ಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಯಲಹಂಕ- ಕೋಗಿಲು ಭಾಗದಲ್ಲಿ ಹಫ್ತಾ ವಸೂಲಿ ದಂಧೆ