Daily Horoscope

ಮುಂಜಾಗೃತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

Webdunia
ಶುಕ್ರವಾರ, 23 ಜುಲೈ 2021 (20:38 IST)
ಪ್ರವಾಹ ಪೀಡಿತ ಗ್ರಾಮಗಳ ಗ್ರಾಮಸ್ಥರನ್ನು ಶೀಘ್ರವೇ ತೆರುವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಸಿಎಂ ಪ್ರವಾಹ ಪೀಡಿತ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಸಿಎಂ, ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಿ, ಎನ್ ಡಿ ಅರ್ ಎಫ್   ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಿಕೊಡಿ. ಕಾಳಜಿ ಕೇಂದ್ರಗಳನ್ನು ಆದಷ್ಟು ಹೆಚ್ಚು ತೆರದು ಸರ್ವ ಸನ್ನದ್ದವಾಗಿಟ್ಟುಕೊಳ್ಳಲು ಸೂಚಿಸಿದರು. 
ಇನ್ನೂ ಅಧಿಕಾರಿಗಳು ರಜೆ ಹಾಕದೆ ಕೆಲಸ ಮಾಡಿ, ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಿ. ಸೇನಾ ಹೆಲಿಕಾಪ್ಟರ್ ಗಳನ್ನು ಸನ್ನದ್ದವಾಗಿಟ್ಟುಕೊಳ್ಳಲು ಸೂಚಿಸಿದರು. ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಮುಂದಿನ 48 ಗಂಟೆ ಏನು ಅಗುತ್ತೆ ಅನ್ನೋದನ್ನ ಊಹೆ ಮಾಡಿ ಕೆಲಸ ಮಾಡುವಂತೆ ಡಿಸಿಗಳಿಗೆ ಸಿಎಂ ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments