ವರ್ಗಾವಣೆ ಆರೋಪದ ಬೆನ್ನಲ್ಲೇ ಆಪ್ತರಿಗೆ ಸಿಎಂ ಸೂಚನೆ

Webdunia
ಬುಧವಾರ, 5 ಜುಲೈ 2023 (12:38 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವರ್ಗಾವಣೆ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ ತಬ್ಬಿಬ್ಬಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
 
ಹೆಚ್ಡಿಕೆ ಆರೋಪದ ಬೆನ್ನಲ್ಲೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು `ಬಿ ಕೇರ್ ಫುಲ್’ ಎಂದಿದ್ದಾರೆ. ವರ್ಗಾವಣೆ ವಿಷಯದಲ್ಲಿ ಎಚ್ಚರಿಕೆಯಿಂದ ಇರುವಂತೆ ತನ್ನ ಆಸಪ್ತರಿಗೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಸರ್ಕಾರದ ವಿರುದ್ಧ ಸುಮ್ಮನೆ ಆರೋಪ ಮಾಡಿದ್ರೆ ಯಾರೂ ಸಹಿಸಿಕೊಳ್ಳಬಾರದು. ಸರ್ಕಾರದ ಇಮೇಜ್ಗೆ ಧಕ್ಕೆ ತರಲು ಕುಮಾರಸ್ವಾಮಿ ಯತ್ನ ಮಾಡ್ತಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು. ಪ್ರತಿ ಇಲಾಖೆಯಲ್ಲಿ ವರ್ಗಾವಣೆ ಮಾಡುವಾಗ ಎಚ್ಚರಿಕೆಯಿಂದ ಮಾಡಬೇಕು ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments