ಪೋಸ್ಟರ್ ಅಭಿಯಾನದಿಂದ ಬೆದರಿದ ಸಿಎಂ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (17:27 IST)
ಕಾಂಗ್ರೆಸ್ ನಿಂದ ಪೇ ಸಿಎಂ ಫೋಸ್ಟರ್ ಅಂಟಿಸುವ ಅಭಿಯಾನ ಮಾಡ್ತಿರುವುದರಿಂದ ಮುಖ್ಯಮಂತ್ರಿಗಳ ಸರ್ಕಾರಿ‌ ನಿವಾಸಕ್ಕೆ ಹೆಚ್ಚು ಭದ್ರತೆ ಒದಗಿಸಲಾಗಿದೆ.
 
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸದ ಬಳಿ ಈಗಾಗಲೇ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.ಇನ್ನೂ ಗೃಹ ಕಚೇರಿ ಕೃಷ್ಣಾ,ಬಿಎಸ್ ವೈ ನಿವಾಸದ ಬಳಿಯೂ ಅಲರ್ಟ್ ಗಿರಲು ಪೊಲೀಸರಿಗೆ ಸೂಚಿಸಲಾಗಿದೆ.ಪೋಸ್ಟರ್ ಅಂಟಿಸದಂತೆ ತಡೆಯಲು ಹದ್ದಿನ ಕಣ್ಣಿಟ್ಟಿದ್ದು ಪೊಲೀಸರಿಗೂ ಸೂಚನೆ ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಸಿದ್ದರಾಮಣ್ಣ ಬೇಕಾದ್ದು ತಿನ್ನು, ಅದನ್ನು ಬೇಕಾದ್ರೂ ಕಟ್ ಮಾಡ್ಸು: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ Video

Karnataka Weather: ರಾಜ್ಯದಲ್ಲಿ ವಾರಂತ್ಯಕ್ಕೆ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments