ಡಿಕೆಶಿ ಹೇಳಿಕೆಗೆ ಸಿಎಂ ಕೆಂಡಾಮಂಡಲ

Webdunia
ಗುರುವಾರ, 4 ಮೇ 2023 (15:40 IST)
ಬಜರಂಗದಳ ವಿಚಾರದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​​​ ಎತ್ತಿದ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ಏನು ಸಂಬಂಧ ಅಂತ ಡಿಕೆಶಿ ಪ್ರಶ್ನಿಸ್ತಾರೆ.. ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಬಜರಂಗದಳಕ್ಕಿದೆ ಎಂದು ತಿರುಗೇಟು ನೀಡಿದ್ರು. ಜನರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ.. ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸ್ತಿದ್ದೇವೆ.. ಅವ್ರು ಅವರ ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ.. ಅನವಶ್ಯಕವಾಗಿ ಕೆದಕಿ-ಕೆದಕಿ ಚುನಾವಣೆ ಸಂದರ್ಭದಲ್ಲಿ ಜಾತಿ-ಧರ್ಮ, ಕೋಮು ಭಾವನೆ ಕೆರಳಿಸೋದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದ್ರು.. ಕಾಂಗ್ರೆಸ್ ಪಕ್ಷ ಇಂದು SDPI ಮತ್ತು PFI ಕಪಿಮುಷ್ಟಿಯಲ್ಲಿದೆ.. ಅದರಿಂದ ಹೊರಬರಲು ಸಾಧ್ಯವಿಲ್ಲ.. ಅವರು ಒತ್ತಡಕ್ಕೆ ಮಣಿಯುತ್ತಿದ್ದಾರೆ ಎಂದು ಆರೋಪಿಸಿದ್ರು. ನಾವು SDPI, PFIಯನ್ನು ವಿರೋಧ ಮಾಡ್ತೇವೆ.. ಇದ್ರಿಂದ ಕಾಂಗ್ರೆಸ್ ನಾಯಕರು ತಳಮಳಗೊಂಡು ಈ ರೀತಿ ಹೇಳಿಕೆ ಕೊಡ್ತಿದ್ದಾರೆ.. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡ್ತಿದೆ ಎಂದು ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments