ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 15 ಆಗಸ್ಟ್ 2018 (09:54 IST)
ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಸಿಎಂ ಕುಮಾರಸ್ವಾಮಿ ಅವರು ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ.
ನೀರಿನ ಅಭಾವದಿಂದ ಕಳೆದ ಕೆಲವು ವರ್ಷಗಳಿಂದ ಕೃಷಿ ಚಟುವಟಿಕೆ ಸ್ಥಗಿತವಾಗಿತ್ತು. ಪ್ರಸಕ್ತ ವರ್ಷ ಹೆಚ್ಚು ಮಳೆಯಾಗಿದೆ.


ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೈರು ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ವರ್ಷ ರಾಜ್ಯದ ಹಲವು ಜಲಾಶಯಗಳು ತುಂಬಿವೆ. ಆದ್ರೂ 13 ಜಿಲ್ಲೆಗಳಲ್ಲಿ ಬರಗಾಲವಿದೆ  ಎಂದರು.
ಹಾಗೇ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ ಸ್ಥಾನ ಪಡೆದಿದೆ. ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ.


ರಾಜ್ಯದಲ್ಲಿ ಎಲ್ಲರಿಗೂ ಕೌಶಲ್ಯ ತರಬೇತಿ ನೀಡಲು ಆದ್ಯತೆ. ಪ್ರತಿ ಜಿಲ್ಲೆಯಲ್ಕೂ 1 ಲಕ್ಷ ಉದ್ಯೋಗ ಸೃಷ್ಟಿಸಲು ಆದ್ಯತೆ. ಲಭ್ಯವಿರುವ ಸಂಪನ್ಮೂಲ ಬಳಕೆಯಿಂದ ಯಶಸ್ಸು ಸಾಧ್ಯ. ಚೀನಾ ಸಾಧಿಸಿದ ಯಶಸ್ಸು ನಮಗೆ ಪ್ರೇರಣೆಯಾಗಬೇಕು  ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments