Webdunia - Bharat's app for daily news and videos

Install App

ಕರುಣಾನಿಧಿ ಪುತ್ರನಿಗೆ ಕರೆ ಮಾಡಿದ ಸಿಎಂ ಕುಮಾರಸ್ವಾಮಿ

Webdunia
ಶನಿವಾರ, 28 ಜುಲೈ 2018 (10:58 IST)
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಪುತ್ರ ಎಂಕೆ ಸ್ಟಾಲಿನ್ ಗೆ ಸಿಎಂ ಕುಮಾರಸ್ವಾಮಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ನಿನ್ನೆ ತಡರಾತ್ರಿ ರಕ್ತದೊತ್ತಡ ಏರುಪೇರಾದ ಹಿನ್ನಲೆಯಲ್ಲಿ ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿಯವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕರುಣಾನಿಧಿ ಆರೋಗ್ಯ  ಸುಧಾರಿಸಲು ಪ್ರಧಾನಿ ಮೋದಿ,  ರಾಷ್ಟ್ರಪತಿ ಕೋವಿಂದ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ರಾಜಕೀಯ ಮುಖಂಡರು ಹಾರೈಸಿದ್ದಾರೆ. ಈ ನಡುವೆ ಸಿಎಂ ಕುಮಾರಸ್ವಾಮಿ ನಿನ್ನೆ ಎಂಕೆ ಸ್ಟಾಲಿನ್ ಗೆ ಕರೆ ಮಾಡಿ ಕರುಣಾನಿಧಿ ಆರೋಗ್ಯದ ಬಗ್ಗೆ ವಿಚಾರಿಸಿಕೊಂಡರಲ್ಲದೆ, ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ವಾಲ್ಮೀಕಿ ನಿಗಮದ ಹಗರಣದ ₹ 187 ಕೋಟಿ ವಾಪಸ್ ಬರೋವರೆಗೂ ಹೋರಾಟ: ವಿಜಯೇಂದ್ರ ಪುನರುಚ್ಚಾರ

ನಮ್ಮ ತಾಕತ್ ಪ್ರಶ್ನೆ ಮಾಡ್ತೀಯಾ, ದಮ್ ಇದ್ರೆ ಬಾ..: ನಾಗೇಂದ್ರಗೆ ಜನಾರ್ಧನ ರೆಡ್ಡಿ ಸವಾಲು

ರೋಗಿಗಳು ಕಾಯುತ್ತಿದ್ದರೆ, ಒಳಗೆ ಮದರಂಗಿ ಹಾಕುವಲ್ಲಿ ಬ್ಯುಸಿಯಾದ ಆಸ್ಪತ್ರೆ ಸಿಬ್ಬಂದಿ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments