ಉಭಯ ಸದನಗಳಲ್ಲಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ಒತ್ತಾಯ- ಕೋಟ ಶ್ರೀನಿವಾಸ ಪೂಜಾರಿ

Webdunia
ಸೋಮವಾರ, 15 ಜುಲೈ 2019 (12:44 IST)
ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಉಭಯ ಸದನಗಳಲ್ಲಿ ಒತ್ತಾಯ ಮಾಡುವುದಾಗಿ ವಿಧಾನಪರಿಷತ್ ವಿರೋಧಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.




ಸುದ್ದಿಗಾರರೊಂದಿಗೆ ಆತನಾಡಿದ ಅವರು, ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದ್ದರೂ ಸರ್ಕಾರ ಮಾಡುವ ಭ್ರಮೆಯಲ್ಲಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಿಜೆಪಿ ಇದಕ್ಕೆ ವಿರೋಧ ಪಡಿಸಲಿದೆ ಎಂದು ಹೇಳಿದ್ದಾರೆ.


ವಿಧಾನಸಭೆಯಲ್ಲಿ ಬಿಜೆಪಿ ನಿರ್ಧಾರ ಏನು ಆಗಿರುತ್ತದೆಯೋ ಅದೇ ನಿಲುವನ್ನು ವಿಧಾನ ಪರಿಷತ್ ನಲ್ಲಿ ಬಿಜೆಪಿ ಹೊಂದಲಿದೆ. ಆದ್ದರಿಂದ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಉಭಯ ಸದನಗಳಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments