Daily Horoscope
✕

ಕ್ಲರ್ಕ್ ಎಂದು ಕರೆದ ಮೋದಿಗೆ ತಿರುಗೇಟು ನೀಡಿದ ಸಿಎಂ ಕುಮಾರಸ್ವಾಮಿ

Webdunia
ಸೋಮವಾರ, 14 ಜನವರಿ 2019 (09:28 IST)
ಮೈಸೂರು : ಸಿಎಂ ಕುಮಾರಸ್ವಾಮಿಯನ್ನು  ಕ್ಲರ್ಕ್ ಅಂತ ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೀಗ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.


ಕರ್ನಾಟಕದಲ್ಲಿ ಜೆಡಿಎಸ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ ಎಂದು ನನಗೆ ಅನ್ನಿಸುತ್ತದೆ ಎಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಸಮಾವೇಶದ ಕಾರ್ಯಕ್ರಮದಲ್ಲಿ  ಪ್ರಧಾನಿ ಮೋದಿಯವರು ಹೇಳಿದ್ದರು.


ಈ ಬಗ್ಗೆ ಇದೀಗ ಪ್ರತಿಕ್ರಿಯೆ ನೀಡಿರುವ ಸಿಎಂ ಕುಮಾರಸ್ವಾಮಿ,’ ನಾನು ಕ್ಲರ್ಕ್ ಎಂದು ನರೇಂದ್ರ ಮೋದಿ ಅವರಿಗೆ ಹೇಳಿದ್ಯಾರು? ನಾನು ಹೇಳಿದ್ದೇನಾ? ಮೋದಿ ಅವರು ಗೌರವಯುತ ಸ್ಥಾನದಲ್ಲಿದ್ದು, ಹೀಗೆ ಮಾತನಾಡುವುದು ಸರಿಯಲ್ಲ. ಪ್ರಧಾನಿಯಾಗಿ ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಇದರಿಂದ ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments