Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಒಬ್ಬ ಕ್ರಿಮಿನಲ್ - ಶಾಸಕ ರೇಣುಕಾಚಾರ್ಯ ಕಿಡಿ

Webdunia
ಮಂಗಳವಾರ, 16 ಜುಲೈ 2019 (12:56 IST)
ಬೆಂಗಳೂರು : ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಜು.19ರಂದು ಹಾಜರಾಗುವುದಾಗಿ ಮನವಿ ಸಲ್ಲಿಸಿದ್ದರೂ ಕೂಡ  ರೋಷನ್ ಬೇಗ್ ಅವರನ್ನು ಎಸ್ ಐ ಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿರುವ ಹಿನ್ನಲೆ ಬಿಜೆಪಿ ಶಾಸಕ ರೇಣುಕಾಚಾರ್ಯ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಸಿಎಂ ಅಧಿಕಾರ ಉಳಿಸಿಕೊಳ್ಳಲು ಶಾಸಕರನ್ನ ಬಂಧಿಸ್ತಿದ್ದಾರೆ. ಸಿಎಂ ಕುಮಾರಸ್ವಾಮಿಯವರೇ ಇದು ವಾಮಮಾರ್ಗ. ನೀವು ತನಿಖೆ ಮಾಡಿಸಿ, ಅದನ್ನು ನಾವು ಬೇಡ ಅನ್ನಲ್ಲ. ಆದ್ರೆ  ಎಸ್ ಐಟಿಯನ್ನು ಅಸ್ತ್ರವಾಗಿ ಮಾಡಿಕೊಳ್ಳಬೇಡಿ ಎಂದು ಸಿಎಂ ಗೆ ಶಾಸಕ ರೇಣುಕಾಚಾರ್ಯ ಮನವಿ ಮಾಡಿಕೊಂಡಿದ್ದಾರೆ.


ಬಹುಮತ ಸಾಬೀತಿಗಾಗಿ ಸಿಎಂ ಕುಮಾರಸ್ವಾಮಿ ಶಾಸಕರನ್ನ ಹಿಡಿದಿಟ್ಟುಕೊಳ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಒಂದು ರೀತಿ ಕ್ರಿಮಿನಲ್ ಆಗಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಮುಂದಿನ ಸುದ್ದಿ
Show comments