Select Your Language

Notifications

webdunia
webdunia
webdunia
webdunia

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಜತೆ ಸಿಎಂ ಎಚ್ ಡಿಕೆ ಮಹತ್ವದ ಸಭೆ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಜತೆ ಸಿಎಂ ಎಚ್ ಡಿಕೆ ಮಹತ್ವದ ಸಭೆ
ಬೆಂಗಳೂರು , ಶನಿವಾರ, 4 ಆಗಸ್ಟ್ 2018 (11:57 IST)
ಬೆಂಗಳೂರು: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಜತೆಗೆ ಸಿಎಂ ಕುಮಾರಸ್ವಾಮಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಪ್ರತೀ ಬಾರಿ ಬೆಂಗಳೂರಿನಲ್ಲಿ ನಡೆಯುವ ಏರ್ ಶೋ ಈ ಬಾರಿ ಲಕ್ನೋಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ರಕ್ಷಣಾ ಸಚಿವರ ಜತೆ ಈ ಬಗ್ಗೆ ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ  ಪ್ರತಿಬಾರಿಯಂತೆ ಈ ಬಾರಿಯೂ ಏರ್ ಶೋವನ್ನು ಬೆಂಗಳೂರಿನಲ್ಲಿಯೇ ನಡೆಸಲು ಸಿಎಂ ಕುಮಾರಸ್ವಾಮಿ ಒತ್ತಾಯಿಸಲಿದ್ದಾರೆ. ಈ ಸಭೆಯಲ್ಲಿ ಸಿಎಂ ಎಚ್ ಡಿಕೆ ಕೇಂದ್ರ ಸಚಿವರ ಮನ ಒಲಿಸಲು ಸಫಲರಾಗುತ್ತಾರಾ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ತಾನೇ ಹೆತ್ತ ನವಜಾತ ಮಗುವನ್ನು ಕೊಂದ ತಾಯಿ! ಕಾರಣ ಕೇಳಿದ್ರೆ ಶಾಕ್!