ಬೆಂಗಳೂರು: 8 ನೇ ತರಗತಿಯಷ್ಟೇ ಓದಿರುವ ಜೆಡಿಎಸ್ ಶಾಸಕ ಜಿಟಿ ದೇವೇಗೌಡಗೆ ಉನ್ನತ ಶಿಕ್ಷಣ ಸಚಿವಾಲಯ ನೀಡಿರುವುದಕ್ಕೆ ಬಂದಿರುವ ಟೀಕೆಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
									
			
			 
 			
 
 			
					
			        							
								
																	‘ನಾನು ಏನು ಮಹಾನ್ ಓದಿದ್ದೇನೆ? ಆದರೂ ಮುಖ್ಯಮಂತ್ರಿಯಾಗಿ ಕೆಲಸ ಮಾಡ್ತಿಲ್ವಾ?’ ಹೀಗೆಂದು ಕುಮಾರಸ್ವಾಮಿ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.
									
										
								
																	‘ಒಂದು ಇಲಾಖೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವವರ ಅಗತ್ಯವಿದೆ. ಕೆಲಸ ಮಾಡಲು ಶಿಕ್ಷಣ ಇಲಾಖೆ ಮತ್ತು ಸಣ್ಣ ನೀರಾವರಿ ಖಾತೆಗಿಂತ ದೊಡ್ಡ ಇಲಾಖೆ ಬೇಕೇ?’ ಎಂದು ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.