ತಮ್ಮ ಕಣ್ಣೀರಿಗೆ ಮೂಲಕಾರಣರಾರು ಎಂದು ಬಹಿರಂಗಪಡಿಸಿದ ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 17 ಜುಲೈ 2018 (09:21 IST)
ಬೆಂಗಳೂರು: ಸಾರ್ವಜನಿಕವಾಗಿ ತಾವು ಕಣ್ಣೀರು ಹಾಕಿದ್ದು ದೊಡ್ಡ ಸುದ್ದಿಯಾಗುತ್ತಿದ್ದ ಸಿಎಂ ಕುಮಾರಸ್ವಾಮಿ ಅದರ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಅಷ್ಟಕ್ಕೂ ತಾನು ಸಾರ್ವಜನಿಕವಾಗಿ ಗದ್ಗತಿರಾಗಲು ನಿಜವಾದ ಕಾರಣ ಕಾಂಗ್ರೆಸ್ ನಾಯಕರು ಎಂದು ಬಿಜೆಪಿ ಟೀಕೆ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸಿಎಂ ರಾಜ್ಯ ನಾಯಕರಿಂದ ತಮಗೆ ತೊಂದರೆಯಾಗಿಲ್ಲ ಎಂದಿದ್ದಾರೆ.

ಸಮ್ಮಿಶ್ರ ಸರ್ಕಾರ ನಡೆಸಲು ಕಾಂಗ್ರೆಸ್ ನಿಂದ ನನಗೆ ತೊಂದರೆಯಾಗಿಲ್ಲ. ನನ್ನ ಕಣ್ಣೀರಿಗೆ ಅವರು ಕಾರಣರಲ್ಲ. ಆದರೆ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ವಿಚಾರದಲ್ಲಿ ಸಾರ್ವಜನಿಕರಿಂದ ಸೂಕ್ತ ಪ್ರೋತ್ಸಾಹ ದೊರೆಯದ ಕಾರಣ ಮನಸ್ಸಿಗೆ ಬೇಸರವಾಗಿದೆ. ಹೀಗಾಗಿಯೇ ಕಣ್ಣೀರು ಹಾಕಿದೆ. ಆದರೆ ಕಾಂಗ್ರೆಸ್ ನಾಯಕರಿಂದ ಕಣ್ಣೀರು ಹಾಕಿದೆ ಎಂದು ತಿರುಚಬೇಡಿ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ಮುಂದಿನ ಸುದ್ದಿ
Show comments