Daily Horoscope
✕

ಬಜೆಟ್ ಪ್ರತಿ ಜತೆಗೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಎಚ್ ಡಿಕೆ

Webdunia
ಗುರುವಾರ, 5 ಜುಲೈ 2018 (10:55 IST)
ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ತಮ್ಮ ನೇತೃತ್ವದ ಸ‍ಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ.
 

ಈ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿ ಇದೀಗ ತಾನೇ ಬಜೆಟ್ ಪ್ರತಿಯುಳ್ಳ ಸೂಟ್ ಕೇಸ್ ಸಮೇತ ಬಿಗಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಬಜೆಟ್ ಪ್ರತಿಗಳುಳ್ಳ ಸೂಟ್ ಕೇಸ್ ಸಮೇತ ಮಾಧ್ಯಮಗಳಿಗೆ ಪೋಸ್ ನೀಡಿದರು.

ಬಜೆಟ್ ಮಂಡನೆಗೆ ಮೊದಲು ಸಿಎಂ ಸಂಪುಟ ಸಭೆ ನಡೆಸಲಿದ್ದಾರೆ. ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ. ಬಳಿಕ ಸದನದಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments