Daily Horoscope
✕

ಕಬಿನಿ ಹಿನ್ನೀರಿನ ರೆಸಾರ್ಟ್ ನಲ್ಲಿ ಸಿಎಂ ಕುಮಾರಸ್ವಾಮಿ ವಿಶ್ರಾಂತಿ

Webdunia
ಭಾನುವಾರ, 11 ನವೆಂಬರ್ 2018 (18:44 IST)
ಕಬಿನಿ ಹಿನ್ನೀರಿನ ರೆಸಾರ್ಟ್ ನಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಸಿಎಂಗೆ ಚಿಕಿತ್ಸೆ ನೀಡಲು ಏಳು ಮಂದಿ ವೈದ್ಯರ ತಂಡ ರೆಸಾರ್ಟ್ ಗೆ ಆಗಮಿಸಿದ್ದರು.

ಕುಟುಂಬ ಸಮೇತರಾಗಿ ಆರೇಂಜ್ ಕೌಂಟಿ ರೆಸಾರ್ಟ್ ನಲ್ಲಿ ಸಿಎಂ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ವಿಶ್ರಾಂತಿ ಪಡೆಯುತ್ತಿರುವ ಮುಖ್ಯ ಮಂತ್ರಿ ಕುಮಾರಸ್ವಾಮಿ ರೆಸಾರ್ಟನಲ್ಲಿದ್ದಾರೆ.

 ಹೆಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿ ಇರುವ   ಆರೇಂಜ್ ಕೌಂಟಿ  ರೆಸಾರ್ಟ ಇದಾಗಿದೆ.  ಪತ್ನಿ ಅನಿತಾಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ.

ಬೆಳ್ಳಿಗೆ ನಿಖಿಲ್ ಕುಮಾರಸ್ವಾಮಿ ದೋಣಿಯಲ್ಲಿ ಕಬಿನಿ ಹಿನ್ನಿರಿನ ಮೂಲಕ ದಮ್ಮನಕಟ್ಟೆ ಯಲ್ಲಿ ಸಫಾರಿ ನಡೆಸಿದರು.
ಸಚಿವ ಸಾ.ರಾ.ಮಹೇಶ ರಾತ್ರಿ ರೆಸಾರ್ಟ್‌ಗೆ ಭೇಟಿ ನೀಡಿ  ಮುಖ್ಯಮಂತ್ರಿ ಕುಮಾರಸ್ವಾಮಿರವರನ್ನು ಭೇಟಿಯಾಗಿ ಆರೋಗ್ಯ ವಿಚಾರಣೆ ಮಾಡಿದರು.

ಆರೋಗ್ಯದಲ್ಲಿ ಏರುಪೇರು ಇರುವುದರಿಂದ ಏಳಕ್ಕೂ ಹೆಚ್ಚು ವೈದ್ಯರು ರೆಸಾರ್ಟ್‌ ನಲ್ಲಿ ವಾಸ್ತವ್ಯ ಹೂಡಿ ಸಿಎಂಗೆ ಚಿಕಿತ್ಸೆ ನೀಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments