ವಿದೇಶ ಪ್ರವಾಸ ಮುಗಿಸಿ ರಾಜ್ಯಕ್ಕೆ ವಾಪಾಸ್ಸಾದ ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 3 ಜನವರಿ 2019 (12:45 IST)
ಬೆಂಗಳೂರು : ವಿದೇಶ ಪ್ರವಾಸ ಮುಗಿಸಿ ಇದೀಗ ಸಿಎಂ ಕುಮಾರಸ್ವಾಮಿ ತಮ್ಮ ಪತ್ನಿ ಹಾಗೂ ಪುತ್ರನ ಜೊತೆ ಇಂದು ರಾಜ್ಯಕ್ಕೆ ಮರಳಿದ್ದಾರೆ.


ಸಿಎಂ ಕುಮಾರಸ್ವಾಮಿ  5 ದಿನಗಳ ಕಾಲ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರ್ ಜೊತೆ ಫ್ರಾನ್ಸ್ ಪ್ರವಾಸದಲ್ಲಿದ್ದರು. ಇಂದು ಪ್ರವಾಸ ಮುಗಿಸಿ ಬೆಳಗ್ಗೆ 9 ಗಂಟೆಗೆ ದುಬೈನಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿನತ್ತ ಪಯಣ ಬೆಳೆಸಿದ್ದಾರೆ.


ರಾಜ್ಯಕ್ಕೆ ಮರಳಿದ ಸಿಎಂಗೆ ಸ್ಥಳೀಯ ಜೆಡಿಎಸ್ ಮುಖಂಡರು ಪುಷ್ಫಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಲು ಸಿಎಂ ಕುಮಾರಸ್ವಾಮಿ ನಿರಾಕರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

ಮುಂದಿನ ಸುದ್ದಿ
Show comments