Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ವಿರುದ್ಧ ಆರೋಪಗಳ ಸುರಿಮಳೆಗೈಯಲು ಸಿದ್ಧತೆ ಮಾಡಿಕೊಂಡಿರುವ ಸಿಎಂ ಕುಮಾರಸ್ವಾಮಿ

Webdunia
ಸೋಮವಾರ, 25 ಮಾರ್ಚ್ 2019 (09:41 IST)
ಮಂಡ್ಯ: ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಶತಾಯ ಗತಾಯ ಗೆಲ್ಲಿಸಲು ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ ಇದೀಗ ಎದುರಾಳಿ ಸುಮಲತಾ ಅಂಬರೀಶ್ ಪರವಾಗಿ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ.


ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತಿರುವ ದರ್ಶನ್ ನಾವು ಜೋಡೆತ್ತುಗಳು ಎಂದು ತಮ್ಮನ್ನು ಹಾಗೂ ರಾಕಿಂಗ್ ಸ್ಟಾರ್ ಯಶ್ ರನ್ನು ಉದ್ದೇಶಿಸಿ ಹೇಳಿದ್ದರು.

ದರ್ಶನ್ ಹೇಳಿಕೆಗೆ ಮಾಧ್ಯಮಗಳೊಂದಿಗೆ ಮಾತನಾಡುವ ಟಾಂಗ್ ಕೊಟ್ಟಿರುವ ಕುಮಾರಸ್ವಾಮಿ ಇವರು ಜೋಡೆತ್ತುಗಳಲ್ಲ, ಕಳ್ಳೆತ್ತುಗಳು ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಸುಮಲತಾ ಪರ ನಿಂತಿರುವ ದರ್ಶನ್, ಯಶ್ ವಿರುದ್ಧ ಮಂಡ್ಯದಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ತಿರುಗೇಟು ನೀಡುವುದಾಗಿ ಹೇಳಿದ್ದಾರೆ. ಇದಕ್ಕೆ ಸಿದ್ಧತೆಯನ್ನೂ ಮಾಡಿಕೊಂಡಿದ್ದಾರೆ.

ಇನ್ನೊಂದೆಡೆ ಪಕ್ಷೇತರರಾಗಿ ನಿಂತಿರುವ ಸುಮಲತಾಗೆ ಬಿಜೆಪಿ ಬೆಂಬಲ ಘೋಷಿಸಿದೆ. ಈ ನಡುವೆ ಇಂದು ಸುಮಲತಾ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಬೆಂಬಲ ಕೇಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments