Daily Horoscope
✕

ಕಾಂಗ್ರೆಸ್ ನಾಯಕರ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ತಾರೆ: ಸಿಎಂ ಎಚ್ ಡಿಕೆ

Webdunia
ಸೋಮವಾರ, 18 ಜೂನ್ 2018 (10:57 IST)
ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಎದ್ದಿರುವ ಅಸಮಾಧಾನದ ಬಗ್ಗೆ ನಾನು ತಲೆಕೆಡಿಸಿಕೊಳ‍್ಳುವುದಿಲ್ಲ. ಅವರೇ ಇದನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ನವದೆಹಲಿಯಲ್ಲಿರು ಸಿಎಂ, ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಅವರ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ. ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಸುಭದ್ರ ಸರ್ಕಾರ’ ಎಂದಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿರುವ ಸಿಎಂ ಎಚ್ ಡಿಕೆ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಕೇಂದ್ರ ನಾಯಕರನ್ನು ಕೋರಿರುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments