ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ತವರಿಗೆ ಭೇಟಿ ನೀಡಲಿರುವ ಎಚ್ ಡಿಕೆ

Webdunia
ಬುಧವಾರ, 13 ಜೂನ್ 2018 (09:49 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಸಿಎಂ ಕುಮಾರಸ್ವಾಮಿ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ.

ಕುಮಾರಸ್ವಾಮಿ ಭೇಟಿ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಆಪ್ತರೊಂದಿಗೆ ಕಾಲಭೈರವೇಶ್ವರನ ಸನ್ನಿಧಿಗೆ ಭೇಟಿ ನೀಡಲಿರುವ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments