ಸಿಎಂ ಕುಮಾರಸ್ವಾಮಿ ಮನೆ ಮಾರಾಟಕ್ಕಿದೆ!

Webdunia
ಗುರುವಾರ, 2 ಆಗಸ್ಟ್ 2018 (10:49 IST)
ಹುಬ್ಬಳ್ಳಿ: ಉತ್ತರ ಕರ್ನಾಟಕದ ಬಗ್ಗೆ ಸಿಎಂ ಕುಮಾರಸ್ವಾಮಿ ನಿರ್ಲಕ್ಷ ಧೋರಣೆ ತಾಳಿದ್ದಾರೆಂದು ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಅವರ ಹುಬ್ಬಳ್ಳಿಯ ಮನೆಯನ್ನು ಮಾರಾಟ ಮಾಡಲು ಮಾಲಿಕರು ನಿರ್ಧರಿಸಿದ್ದಾರೆ.

ಉತ್ತರ ಕರ್ನಾಟಕದ ಜನರೊಂದಿಗೆ ಸಂಪರ್ಕ ಸಾಧಿಸಲು ಸುಲಭವಾಗುವಂತೆ ಎರಡು ವರ್ಷಗಳ ಹಿಂದೆ ಶಾಸಕ ಬಸವರಾಜ ರಾಯರೆಡ್ಡಿ ಸೋದರ ಸುರೇಶ್ ರಾಯರೆಡ್ಡಿ ಅವರ ಮನೆಯನ್ನು ಸಿಎಂ ಕುಮಾರಸ್ವಾಮಿ ಬಾಡಿಗೆಗೆ ಪಡೆದಿದ್ದರು.

ಆದರೆ ಇಲ್ಲಿ ಕುಮಾರಸ್ವಾಮಿ ಒಮ್ಮೆಯೂ ವಾಸ್ತವ್ಯ ಹೂಡಿಲ್ಲ. ಯಾರೂ ವಾಸ್ತವ್ಯ ಹೂಡದೇ ಪಾಳು ಬಿದ್ದಂತೆ ಮನೆ ಇಟ್ಟುಕೊಳ್ಳುವುದು ಸರಿ ಬರುತ್ತಿಲ್ಲ ಎಂಬ ಕಾರಣಕ್ಕೆ ಮಾಲಿಕ ಸುರೇಶ್ ರಾಯರೆಡ್ಡಿ ಈಗ ಈ ಮನೆಯನ್ನ ಮಾರಲು ತೀರ್ಮಾನಿಸಿದ್ದಾರಂತೆ!

3.5 ಕೋಟಿ ರೂ. ವೆಚ್ಚದಲ್ಲಿ ಈ ಮನೆ ನಿರ್ಮಿಸಲಾದ 4 ಬೆಡ್ ರೂಂ ಬಂಗಲೆ ಇದಾಗಿದೆ.  ವಿಶೇಷವೆಂದರೆ ಸುರೇಶ್ ರಾಯರೆಡ್ಡಿ, ಎಚ್ ಡಿಕೆ ಬಳಿಯಿಂದ ಇದಕ್ಕೆ ಬಾಡಿಗೆ ಹಣ ಕೇಳಿರಲಿಲ್ಲವಂತೆ. ಎಚ್ ಡಿಕೆ ಸಿಎಂ ಆದರೆ ನಮ್ಮ ಭಾಗದ ರೈತರಿಗೆ ಅನುಕೂಲವಾಗಲಿ ಎಂದು ಅವರಿಗೆ ಮನೆ  ಬಿಟ್ಟುಕೊಟ್ಟಿದ್ದೆ. ಆದರೆ ನಮ್ಮ ನಿರೀಕ್ಷೆ ಹುಸಿಯಾಗಿದೆ. ಅದಕ್ಕೇ ಮಾರಲು ತೀರ್ಮಾನಿಸಿದ್ದೇನೆ  ಎಂದು ಸುರೇಶ್ ರಾಯರೆಡ್ಡಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments