ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ

Webdunia
ಭಾನುವಾರ, 11 ಜೂನ್ 2023 (13:43 IST)
ಶಕ್ತಿ ಯೋಜನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments