ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒದಗಿಸುವ ಯೋಜನೆ ಕುರಿತು ಸಿಎಂ ಸಭೆ

Webdunia
ಸೋಮವಾರ, 31 ಜುಲೈ 2023 (14:00 IST)
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು,ಸಚಿವ ಹೆಚ್‌ ಸಿ ಮಹದೇವಪ್ಪ, ಹೆಚ್.ಕೆ ಪಾಟೀಲ್, ನಾಗೇಂದ್ರ, ಪ್ರಿಯಾಂಕ ಖರ್ಗೆ, ರಾಜ್ಯಸಭೆ ಸದಸ್ಯ ಎಲ್ ಹನುಮಂತಯ್ಯ ಸಭೆಯಲ್ಲಿ ಉಪಸ್ಥಿತಿರುದ್ದರು.ಪರಿಶಿಷ್ಟ ಜಾತಿಗಳ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಘಟಕ ಯೋಜನೆಯ ಅಡಿ ಶಾಸನಾತ್ಮಕ ಒದಗಿಸಿದ ಅನುದಾನ ಬಳಕೆಗೆ ಕ್ರಿಯಾ ಯೋಜನೆಯನ್ನ ಅಂತಿಮ ಗೊಳಿಸಿ ಒಪ್ಪಿಗೆ ನೀಡುವುದು.ಈ ಬಾರಿ ಬಜೆಟ್ ನಲ್ಲಿ SCSP ಮತ್ತು ಟಿಎಸ್‌ಪಿ ಅಡಿ 34 ಸಾವಿರ ಕೋಟಿ ಅನುದಾನವನ್ನು ಮೀಸಲು ಇಡಲಾಗಿದೆ .ಶೋಷಿತ ಸಮುದಾಯಗಳ ಸಮಗ್ರ ಅಭಿವೃದ್ಧಿ ಹಾಗೂ ಜೀವನ ಮಟ್ಟದ ಸುಧಾರಣೆಗೆ ಸಂಬಂಧಿಸಿದ ಯಾವೆಲ್ಲ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂಬುದು ಚರ್ಚಿಸಿ ಇಲಾಖೆವಾರು, ಹಂಚಿಕೆಯಾದ ಅನುದಾನ ಬಳಕೆ, ಸಾರ್ವಜನಿಕ ಆಸ್ತಿ ಸ್ರುಜನೆ, ಪರಿಣಾಮಕಾರಿಯಾಗಿ ಅನುಷ್ಠಾನ ಸಮರ್ಪಕವಾಗಿ ಬಳಕೆ ಹಾಗೂ ಪಾರದರ್ಶಕತೆ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಟ್ಟು ನಿಟ್ಟಿನ ಸೂಚನೆ ನೀಡಿದರು.
 
ಯೋಜನೆಯ ಅಡಿ ಅನುದಾನ ಬಳಕೆ ವಿಚಾರದಲ್ಲಿ ಹಿಂದಿನ ಅನುಭವಿ ಗಮನದಲ್ಲಿಟ್ಟುಕೊಳ್ಳಬೇಕು.ಯಾಂತ್ರಿಕವಾಗಿ ಯೋಚಿಸಿದೇ ಧಮನಿತರ ಬಗ್ಗೆ ಕಾಳಜಿ ವಹಿಸಿ ಅಗತ್ಯಕ್ಕೆ ಆಧಾರವಾಗಿ ಸ್ಪಂದಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಹಿತೋಪದೇಶ  ಸಿಎಂ ಸಿದ್ದರಾಮಯ್ಯ ನೀಡಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments