Webdunia - Bharat's app for daily news and videos

Install App

ಎಲ್ಲಾ DC, CEOಗಳ ಜೊತೆ CM ಸಭೆ

Webdunia
ಮಂಗಳವಾರ, 23 ಮೇ 2023 (15:15 IST)
ಕರುನಾಡಿನಲ್ಲಿ ಮಳೆಯಿಂದ ಅವಾಂತರ ಹಿನ್ನೆಲೆ ಇಂದು ಎಲ್ಲಾ ಡಿಸಿ, CEOಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.. ರಾಜ್ಯದೆಲ್ಲೆಡೆ ಮಳೆಯಿಂದ ಅವಾಂತರ ಕುರಿತು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದಾದ ಅನಾಹುತಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

Ganesha Festival 2026: ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ ಡಿಸಿಎಂ ಮೆಚ್ಚುಗೆ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ಮುಂದಿನ ಸುದ್ದಿ
Show comments