ಸಿಎಂಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶೋಭಾ ಕರಂದ್ಲಾಜೆ

Webdunia
ಶನಿವಾರ, 19 ಆಗಸ್ಟ್ 2017 (15:27 IST)
ಭೂಸ್ವಾಧೀನಾಧಿಕಾರಿ ಬಸವರಾಜೇಂದ್ರ ಮೇಲೆ ಎಸಿಬಿ ಅಧಿಕಾರಿಗಳು ಒತ್ತಡ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ವಿರುದ್ಧ ಸುಳ್ಳು ಹೇಳುವುದಕ್ಕೆ ಒತ್ತಡ ಹೇರಿ ಸುಳ್ಳು ಹೇಳದಿದ್ದಲ್ಲಿ ಆರೋಪಿಯಾಗಿಸುತ್ತೇವೆ ಎಂದು ಎಸಿಬಿ ಅಧಿಕಾರಿಗಳು , 2010 ರಿಂದ 2011ರಲ್ಲಿ ಭೂ ಸ್ವಾಧೀನಾಧಿಕಾರಿಯಾಗಿದ್ದ ಬಸವರಾಜೇಂದ್ರಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.
 
ಸರಕಾರದ ವಿರುದ್ಧ ಧೈರ್ಯ ತೋರಿದ ಅಧಿಕಾರಿ ಬಸವರಾಜೇಂದ್ರ, ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ ಬರೆದಿದ್ದಾರೆ. ವಜುಭಾಯಿ ವಾಲಾ ಪತ್ರದ ಆಧಾರದ ಮೇಲೆ ಸರಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಎಸಿಬಿ ಅಧಿಕಾರಿಗಳಾದ ಬಾಲರಾಜ್ ಮತ್ತು ಅಂಥೋಣಿ, ಭೂ ಸ್ವಾಧೀನಾಧಿಕಾರಿ ಬಸವರಾಜೇಂದ್ರರಿಗೆ ಯಡಿಯೂರಪ್ಪ ವಿರುದ್ಧ ಸುಳ್ಳು ಹೇಳುವಂತೆ ಒತ್ತಡ ಹೇರಿದ ಸಿಎಂ ಸಿದ್ದರಾಮಯ್ಯ ಸರಕಾರ ಅತ್ಯಂತ ಕೀಳುಮಟ್ಟಕ್ಕೆ ಇಳಿದಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments