Webdunia - Bharat's app for daily news and videos

Install App

11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಸಿಎಂ ಅಧಿಸೂಚನೆ

Webdunia
ಭಾನುವಾರ, 6 ನವೆಂಬರ್ 2022 (18:23 IST)
11,136  ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ನಗರ ಭಾಗದಲ್ಲಿನ ಪೌರಕಾರ್ಮಿಕರು, ಅವರಿಗೆ ಸರ್ಕಾರಿ ನೌಕರರನ್ನಾಗಿ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ  ಬೊಮ್ಮಾಯಿ ತಿಳಿಸಿದರು. ಇಂದು  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ  ಬಿಬಿಎಂಪಿ  ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್  ಲೆಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭದ ಉದ್ಘಾಟನೆ ಹಾಗೂ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ. ದೀನದಲಿತರ ಕಲ್ಯಾಣವೇ ಸರ್ಕಾರ ಗುರಿಯಾಗಿಸಿಕೊಂಡಿದೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments