Webdunia - Bharat's app for daily news and videos

Install App

ಈ ಕಾರಣಕ್ಕೆ ನಿಗಮ ಮಂಡಳಿಯ ಸ್ಥಾನ ಹಂಚಿಕೆ ಮಾಡಲು ಸಿಎಂ ಪ್ಲ್ಯಾನ್

Webdunia
ಶುಕ್ರವಾರ, 28 ಫೆಬ್ರವರಿ 2020 (10:24 IST)
ಬೆಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಗಳು ಹತ್ತಿರವಾಗುತ್ತಿರುವ ಹಿನ್ನಲೆ ನಿಗಮ ಮಂಡಳಿಯ ಸ್ಥಾನ  ಹಂಚಿಕೆ ಮಾಡಲು  ಸಿಎಂ ಪ್ಲ್ಯಾನ್ ಮಾಡಿದ್ದಾರೆ.

25ರಿಂದ 30 ನಿಗಮ ಮಂಡಳಿ ಹಂಚಿಕೆಗೆ ಸಿಎಂ ಪ್ಲ್ಯಾನ್ ಮಾಡಿದ್ದು, ಮಾರ್ಚ್ 20 ನಂತರ ಹಂಚಿಕೆ ಮಾಡಲಿದ್ದು ಈ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸಿಎಂ ತೀರ್ಮಾನ ಮಾಡಿದ್ದಾರೆ.

 

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದರೂ ಹೆಚ್ಚು ಸ್ಥಾನ ಗಳಿಸಿರಲಿಲ್ಲ. ಹೀಗಾಗಿ ಅಧಿಕಾರ ನೀಡಿ ಉತ್ಸಾಹ ತುಂಬಲು ಸಿಎಂ ಪ್ಲ್ಯಾನ್ ಮಾಡಿದ್ದಾರೆ. ಅಲ್ಲದೇ  ಹಿಂದಿನಿಂದಲೂ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಎಂಟಿಬಿ ಪಟ್ಟುಹಿಡಿದಿದ್ದು,  ಹೀಗಾಗಿ ಬಿಡಿಎ ಅಧ್ಯಕ್ಷ ಸ್ಥಾನ ಎಂಟಿಬಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments