Daily Horoscope

ಅಕ್ಕಿ ಖರೀದಿ ಸಂಬಂಧ ಎಫ್‌ಸಿಐ ಜೊತೆಗಿನ ಕಮಿಟ್ಮೆಂಟ್ ಪತ್ರ ಪೋಸ್ಟ್ ಮಾಡಿದ ಸಿಎಂ

Webdunia
ಶುಕ್ರವಾರ, 16 ಜೂನ್ 2023 (21:00 IST)
ಎಫ್‌ಸಿಐ ಜೊತೆ ಕಮಿಟ್ಮೆಂಟ್ ಪತ್ರ ತೋರಿಸಲು ಎಂದು ಸಿ.ಟಿ ರವಿ ಸವಾಲ್ ವಿಚಾರವಾಗಿ ಕಮಿಟ್ಮೆಂಟ್ ಪತ್ರ  ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ.ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ಎಂದು ಸಿಎಂ ತಿರುಗೇಟು ನೀಡಿದ್ದಾರೆ.ಬೇಜವಾಬ್ದಾರಿ ಹೇಳಿಕೆ, ಸುಳ್ಳು, ಅಪಪ್ರಚಾರದ ಗೀಳಿಗಾಗಿಯೇ,ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು.ಸಿ.ಟಿ.ರವಿ, ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ,ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು,ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಸಿ.ಟಿ ರವಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments