Webdunia - Bharat's app for daily news and videos

Install App

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸೋಕ್ಕೆ ಸಿಎಂ ರೆಡಿ

Webdunia
ಶನಿವಾರ, 20 ಸೆಪ್ಟಂಬರ್ 2014 (17:23 IST)
ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ರೆಡಿಯಾಗಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮ ಖಾಸಗಿ ಕಾರ್ಯಕ್ರಮವಲ್ಲ. ಅದು ಸರ್ಕಾರಿ ಕಾರ್ಯಕ್ರಮವಾದ್ದರಿಂದ ತಾವು ಭಾಗವಹಿಸುವುದಾಗಿ ಸಿಎಂ ಹೇಳಿದರು. ಕೆಪಿಪಿಸಿ ಕಾರ್ಯಕಾರಿಣಿಯಲ್ಲಿ ಸಿಎಂ ಈ ವಿಷಯವನ್ನು ಸ್ಪಷ್ಟಪಡಿಸಿದರು. ತುಮಕೂರಿನಲ್ಲಿ ಸೆ. 24 ರಂದು ಫುಡ್‌ಪಾರ್ಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

 ಸಿಎಂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಬೇಡ. ಅವರಿಗೆ ಅವಮಾನವಾಗಬಹುದು ಎಂಬ ಅಭಿಪ್ರಾಯವನ್ನು ಕೆಲವು ಸದಸ್ಯರು ವ್ಯಕ್ತಪಡಿಸಿದರು. ಹಿಂದೆ ಕೆಲವು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಮೋದಿ ಕಾರ್ಯಕ್ರಮದಲ್ಲಿ ಉಂಟಾದ ಕಹಿ ಅನುಭವ ತಮಗೆ ಆಗದಂತೆ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಮೋದಿ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮವಲ್ಲ. ಇದೊಂದು ಸರ್ಕಾರದ ಕಾರ್ಯಕ್ರಮವಾಗಿದೆ ಎಂದು ಸಿಎಂ ಹೇಳಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments