Webdunia - Bharat's app for daily news and videos

Install App

10 ಮಂದಿ ನೂತನ ಸಚಿವರ ಪಟ್ಟಿಯನ್ನು ರಿಲಿಸ್ ಮಾಡಿದ ಸಿಎಂ

Webdunia
ಗುರುವಾರ, 6 ಫೆಬ್ರವರಿ 2020 (07:42 IST)
ಬೆಂಗಳೂರು : ಕೊನೆಗೂ ಸಿಎಂ ಯುಡಿಯೂರಪ್ಪ ಅವರು 10 ಮಂದಿ ನೂತನ ಸಚಿವರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಸಚಿವರ ಅಧಿಕೃತ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದಾರೆ.




ಉಪಚುನಾವಣೆಯಲ್ಲಿ ಗೆದ್ದ ಮಹೇಶ್ ಕುಮಟಳ್ಳಿ ಅವರನ್ನು ಬಿಟ್ಟು ಉಳಿದ 10 ಮಂದಿ ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಲಾಗಿದೆ. ಅದರಂತೆ ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಭೈರತಿ ಬಸವರಾಜ್, ಆನಂದ್ ಸಿಂಗ್, ಸುಧಾಕರ್, ಶಿವರಾಮ್ ಹೆಚ್ಚಾರ್, ಬಿ.ಸಿ.ಪಾಟೀಲ್, ಗೋಪಾಲಯ್ಯ, ನಾರಾಯಣಗೌಡ, ಹಾಗೂ ಶ್ರೀಮಂತ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಈ ಹಿನ್ನಲೆಯಲ್ಲಿ  ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments