Webdunia - Bharat's app for daily news and videos

Install App

ಸಿಎಂ ದುರಾಡಳಿತ ಅವರಿಗೆ ತಿರುಗುಬಾಣವಾಗಲಿದೆ: ಶೆಟ್ಟರ್

Webdunia
ಶುಕ್ರವಾರ, 2 ಜೂನ್ 2017 (18:19 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ದುರಾಡಳಿತ ಅವರಿಗೆ ತಿರುಗುಬಾಣವಾಗಲಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
 
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ. ಸರಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಈ ಘಟನೆ ನಾಗರಿಕ ಸಮಾಜವೇ ತಲೆತಗ್ಗಿಸುವಂತಹದಾಗಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ರಮೇಶ್ ಕುಮಾರ್ ಕೂಡಲೇ ಆಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
 
ಮೆಗ್ಗಾನ್ ಪ್ರಕರಣದ ಬಗ್ಗೆ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments