Webdunia - Bharat's app for daily news and videos

Install App

ಗೃಹಜೋತ್ಯಿಗೆ ಇಂದು ಸಿಎಂ ಅಧಿಕೃತ ಚಾಲನೆ

Webdunia
ಶನಿವಾರ, 5 ಆಗಸ್ಟ್ 2023 (13:40 IST)
ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ  ವೇದಿಕೆ ಮೇಲೆ
10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಲಿದ್ದಾರೆ. ಗೃಹ ಜೋತಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಕಲಬುರಗಿ ನಗರದಲ್ಲಿ ಇಂಧನ ಇಲಾಖೆ ಆಯೋಜಿಸಿದೆ. ಉಚಿತ ಬೆಳಕು, ಸುಸ್ಥಿರ ಬದುಕು ಎಂಬ ಘೋಷವಾಕ್ಯದೊಂದಿಗೆ ಬೆಳಗ್ಗೆ 11 ಗಂಟೆಗೆ, ನಗರದ NV ಮೈದಾನದಲ್ಲಿ ಗೃಹ ಜೋತಿ ಯೋಜನೆ ಅಧಿಕೃತವಾಗಿ ಜಾರಿಯಾಗಲಿದೆ. ಇನ್ನು ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments