ಸಿಎಂ ಎರಡನೇ ದಿನದ ಮೈಸೂರು ಪ್ರವಾಸ

Webdunia
ಶನಿವಾರ, 18 ನವೆಂಬರ್ 2023 (13:34 IST)
ಇಂದು ಸಿಎಂ ಸಿದ್ದರಾಮಯ್ಯ ಎರಡನೇ ದಿನದ ಮೈಸೂರು ಪ್ರವಾಸವನ್ನ ಕೈಗೊಂಡಿದ್ದಾರೆ. ಮದ್ಯಾಹ್ನ 2.30ಕ್ಕೆ ರಸ್ತೆ ಮೂಲಕ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಕೊಟ್ಟು, ದಿ ಸ್ಟೇಟ್ ಆಫ್ ದಿ ಆರ್ಟ್ ಮ್ಯಾನುಫ್ಯಾಕ್ಟರಿಂಗ್ ಫೆಸಿಲಿಟಿ ಆಫ್ ಐಟಿಸಿ ಇಂಡಿವಿಶನ್ ಲಿಮಿಟೆಡ್ ನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಸಂಜೆ 4ಕ್ಕೆ ಎಸ್​​​​ವಿಇಐ ವಿದ್ಯಾಸಂಸ್ಥೆಯ ರಜತ ಮಹೋತ್ಸವ ಮತ್ತು ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ. ಸಂಜೆ 7ಕ್ಕೆ ರಸ್ತೆ ಮೂಲಕ ಮದ್ದೂರು ತಾಲ್ಲೂಕಿನ ಶಿವಪುರ ಗ್ರಾಮಕ್ಕೆ ತೆರಳಲಿರುವ ಸಿಎಂ. ನಂತರ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಯೋಧರ ನೋಡಿ ಹೆದರಿದ ಬಾಲಕಿಗೆ ತಂದೆ ಮಾಡಿದ್ದೇನು: ವಿಡಿಯೋ ಕೊನೆಯವರೆಗೂ ನೋಡಿ Video

ಮುಂದಿನ ಸುದ್ದಿ
Show comments