Select Your Language

Notifications

webdunia
webdunia
webdunia
webdunia

ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್!

ಎಂಪಿ ಚುನಾವಣೆ
ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಸಂಬಂಧ ಸಿಎಂ ನೀಡಿರುವ ಹೇಳಿಕೆಗೆ ಮಾಜಿ ಸಿಎಂ ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಟಿಕೆಟ್ ಹಂಚಿಕೆ ಸಂಬಂಧ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ.

10 ಸ್ಥಾನಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬಾರದು ಅಂತ ಎಲ್ಲರೂ ಅಭಿಪ್ರಾಯ ಹೊರಹಾಕಿದ್ದಾರೆ ಎಂದರು.

ಯಾರಿಗೆ ಯಾರೂ ಬೆಗ್ಗರ್ಸ್ ಅಲ್ಲ, ಸಮ್ಮಿಶ್ರ ಸರ್ಕಾರ ಇದು, ಅವರೂ ಬೆಗ್ಗರ್ಸ್ ಅಲ್ಲ, ನಾವೂ ಬೆಗ್ಗರ್ಸ್ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾನು ಮಾನವ ಧರ್ಮದ ಸೇವಕ ಎಂದ ಹೆಚ್.ಡಿ.ಕೆ