ಈ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ ಡೌನ್ ಬೇಡ ಎಂದು ಸಿಎಂ ಹೇಳಿದ್ಯಾಕೆ?

Webdunia
ಸೋಮವಾರ, 13 ಜುಲೈ 2020 (21:27 IST)
ರಾಜ್ಯದ ಈ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾರಿ ಮಾಡುವುದು ಬೇಡ ಎಂದು ಸಿಎಂ ಹೇಳಿದ್ದಾರೆ.

ಹಾಸನ ಜಿಲ್ಲೆಯಲ್ಲಿ ದಿನನಿತ್ಯ ಬಹುತೇಕ ಭಾಗಶಃ ಲಾಕ್‍ಡೌನ್ ಆಗುತ್ತಿರುವ ಕಾರಣದಿಂದ ಸದ್ಯಕ್ಕೆ ಸಂಪೂರ್ಣ ಲಾಕ್‍ಡೌನ್ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. 

ವಿವಿಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ  ಮಾಹಿತಿ ಪಡೆದ ಮುಖ್ಯಮಂತ್ರಿ, ಈ ವಾರದ ಪರಿಸ್ಥಿತಿ ನೋಡಿಕೊಂಡು ನಂತರವಷ್ಟೇ ಹಾಸನದಲ್ಲಿ ಸಂಪೂರ್ಣ ಲಾಕ್‍ಡೌನ್ ಬಗ್ಗೆ ನಿರ್ಧರಿಸಬಹುದು ಎಂದಿದ್ದಾರೆ.

ಕೊರೊನಾ ವೈರಸ್ ವಿಚಾರದಲ್ಲಿ ಯಾವುದೇ ಜಿಲ್ಲೆಯ ಅಧಿಕಾರಿ ಮೈಮರೆಯಬಾರದು. ಆಯಾ ಜಿಲ್ಲೆಯ ಸುರಕ್ಷತೆಯ ಸಲುವಾಗಿ ಅಗತ್ಯವಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ. ಹಾಗಾಗಿ ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments