Webdunia - Bharat's app for daily news and videos

Install App

ಸಿಎಂ ಆಯ್ಕೆ ಅಂತಿಮವಾಗಿಲ್ಲ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ : ಸುರ್ಜೇವಾಲ

Webdunia
ಗುರುವಾರ, 18 ಮೇ 2023 (06:13 IST)
ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅಂತಿಮವಾಗಿ ಇನ್ನೂ ಸಿಎಂ ಆಯ್ಕೆ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಮಾತನಾಡಿದ ಅವರು, ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ತಿಳಿಸುತ್ತೇವೆ. ಇನ್ನು 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಹೇಳಿದ್ದಾರೆ. 

ಸಿಎಂ ಆಯ್ಕೆ ವಿಚಾರವಾಗಿ ಈಗ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದ ಸುರ್ಜೇವಾಲ, ಶಾಸಕಾಂಗ ಪಕ್ಷದ ನಾಯಕರು ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಎಐಸಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆದರೆ ನಾಳೆ ಪ್ರಮಾಣವಚನ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments